Tag: Okkaliga
ಸಚಿವ ಸಂಪುಟದಲ್ಲಿ ಲಿಂಗಾಯತ, ಒಕ್ಕಲಿಗ, ದಲಿತ, ನಾಯಕ,ಕುರುಬ ಜನಾಂಗಗಳಿಗೆ ಎಷ್ಟು ಸಚಿವ ಸ್ಥಾನ, ಇಲ್ಲಿದೆ ಮಾಹಿತಿ
ಬೆಂಗಳೂರು, ಮೇ27: ಹಲವು ಸರಣೆ ಸಭೆಗಳ ಬಳಿಕ ಕಾಂಗ್ರೆಸ್ ಸರಕಾರದ ನೂತನ ಸಚಿವರ ಪಟ್ಟಿ ಶುಕ್ರವಾರ ಬಿಡುಗಡೆಯಾಗಿದೆ. ಶನಿವಾರ ಬೆಳಗ್ಗೆ 11.45 ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿದ್ದು, 24 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಲಿಂಗಾಯತ[more...]