Tag: old Rangapur District Collector visited the village
ಜ.21ರಂದು ಹಳೇ ರಂಗಾಪುರದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಜ.13 ಚಿತ್ರದುರ್ಗ ತಾಲ್ಲೂಕಿನ ಹಳೇ ರಂಗಾಪುರ ಗ್ರಾಮದಲ್ಲಿ ಇದೇ ಜನವರಿ 21ರಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಗ್ರಾಮವಾಸ್ತವ್ಯ ಹೂಡಿ, ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ. ಹಿರಿಯೂರು ತಾಲ್ಲೂಕಿನ ಶಿಡ್ಲಯ್ಯನಕೋಟೆ, ಚಳ್ಳಕೆರೆ[more...]