ಆಗಸ್ಟ್ 20ರಂದು ಗೋಗುದ್ದು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಆಗಸ್ಟ್ 18: ಹಿರಿಯೂರು ತಾಲ್ಲೂಕಿನ ಗೋಗುದ್ದು ಗ್ರಾಮದಲ್ಲಿ ಇದೇ ಆಗಸ್ಟ್ 20ರಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯ ಮಾಡಿ, ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ. ಜಿಲ್ಲಾಧಿಕಾರಿಗಳು ಭೇಟಿ[more...]