ವಾಲ್ಮೀಕಿ ನೌಕರರ ಸಂಘದಿಂದ ನಾಳೆ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ

ಚಿತ್ರದುರ್ಗ:( Chitradurga) ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕøತಿಕ ಸಂಘದ ವತಿಯಿಂದ ಇದೇ ಡಿಸೆಂಬರ್ 24ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಸಮಾವೇಶ[more...]