ಮಾರ್ಚ್ 10ರಂದು ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.09: ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆಯ ದೊಡ್ಡ ರಥೋತ್ಸವ ಮಾರ್ಚ್10 ರಂದು ಶುಕ್ರವಾರ ನಡೆಯಲಿದ್ದು, ಜಾತ್ರೆಗೆ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿದ್ದು, ಹಟ್ಟಿ ತಿಪ್ಪೇಶನ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಮಧ್ಯಕರ್ನಾಟಕದ ಐತಿಹಾಸಿಕ[more...]