ನ.15ರಂದು ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ ಪವರ್ ಕಟ್

ಚಿತ್ರದುರ್ಗ(ಕರ್ನಾಟಕ ವಾರ್ತೆ)ನ.14: ತುರುವನೂರು ಮತ್ತು ಮಾಡನಾಯನಹಳ್ಳಿ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವುದರಿಂದ ಇದೇ ನವೆಂಬರ್ 15ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ತುರುವನೂರು ಮತ್ತು[more...]