ಜೂ.19 ರಿಂದ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿ:ಡಿಸಿ ಅ

ಚಿತ್ರದುರ್ಗ ಜೂ. 17 (ಕರ್ನಾಟಕ ವಾರ್ತೆ) : ರಾಜ್ಯ ಚುನಾವಣೆ ಆಯೋಗದ ಆದೇಶದಂತೆ 2020ನೇ ಸಾಲಿನಲ್ಲಿ ಆಯ್ಕೆಯಾದ ಜಿಲ್ಲೆಯ 189 ಗ್ರಾಮ ಪಂಚಾಯತಿಗಳ ಗ್ರಾ.ಪಂ. ಸದಸ್ಯರಿಗೆ ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮೀಸಲಾತಿಯನ್ನು[more...]

ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಗೆ ಹೊಸ ಡಾಸ್ಕ್ ನೀಡಿದ ಹೈಕಮಾಂಡ್

ತೆಲುಗು ರಾಜ್ಯದಲ್ಲಿ ಕಾಂಗ್ರೆಸ್‌ನ ಉತ್ಸಾಹವೂ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕರ್ನಾಟಕ ಚುನಾವಣೆಗೂ ಮುನ್ನ ಪಕ್ಷ ತೊರೆದಿದ್ದ ನಾಯಕರು, ಕನ್ನಡ ನಾಡಿನಲ್ಲಿ ಕಾಂಗ್ರೆಸ್‌ ಪಕ್ಷ ನಿರೀಕ್ಷೆಗೂ ಮೀರಿ ಜಯಭೇರಿ ಬಾರಿಸುತ್ತಿದ್ದಂತೆ ಈಗ ತೆಲಂಗಾಣದಲ್ಲಿ ಒಬ್ಬೊಬ್ಬರಾಗಿ ಕಾಂಗ್ರೆಸ್‌ಗೆ[more...]

ಮಹಿಳಾ ಸಬಲೀಕರಣಕ್ಕೆ ಶಕ್ತಿ ಯೋಜನೆ ಪೂರಕವಾಗಿದೆ-  ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್

 ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಗೆ ಚಾಲನೆ ************ ಚಿತ್ರದುರ್ಗ(ಕರ್ನಾಟಕ ವಾರ್ತೆ) ಜೂನ್.11: ಮಹಿಳೆಯರಿಗೆ ಉಚಿತ ಸಾರಿಗೆ ಸೇವೆ ನೀಡುವ ಶಕ್ತಿ ಯೋಜನೆಯು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ ಎಂದು ಯೋಜನಾ ಮತ್ತು ಸಾಂಖ್ಯಿಕ ಸಚಿವರು[more...]

ಬಾಡಿಗೆ ಮನೆಯವರಿಗೆ ಗುಡ್ ನ್ಯೂಸ್, ಉಚಿತ ವಿದ್ಯುತ್ ಬಗ್ಗೆ ಸಚಿವ ಹೇಳಿದ್ದೇನು.

ಬೆಂಗಳೂರು: 200 ಯೂನಿಟ್​ ಉಚಿತ ವಿದ್ಯುತ್​ ವಿಚಾರದಲ್ಲಿ ಬಾಡಿಗೆದಾರರ ನಡುವೆ ಉಂಟಾಗಿದ್ದ ಗೊಂದಲಕ್ಕೆ ಇಂಧನ ಸಚಿವ ಕೆ.ಜೆ. ಜಾರ್ಜ್​ ತೆರೆಎಳೆದಿದ್ದಾರೆ. ಬಾಡಿಗೆದಾರರಿಗೂ ಉಚಿತ ವಿದ್ಯುತ್​ ಸಿಗಲಿದೆ ಎಂದು ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು[more...]

ಜೂನ್ 12ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನ: ಅರ್ಥಪೂರ್ಣ ಆಚರಣೆಗೆ ಡಿಸಿ ಸೂಚನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್5: ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಇದೇ ಜೂನ್ 12ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನ ಕಾರ್ಯಕ್ರಮವನ್ನು ವಿವಿಧ ಇಲಾಖೆಯ ಸಹಯೋಗದೊಂದಿಗೆ ಅರ್ಥಪೂರ್ಣವಾಗಿ[more...]

ಸ್ಥಳೀಯ ಅವಶ್ಯಕತೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾ ಯೋಜನೆ: ಡಾ.ವಿ.ರಾಮ್ ಪ್ರಸಾತ್ ಮನೋಹರ್

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್3: ಜಿಲ್ಲಾ ಪಂಚಾಯಿತಿ ಆಯವ್ಯಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾಯೋಜನೆಗೆ ಮಂಜೂರಾತಿ ನೀಡುವ ಮುನ್ನ, ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಕಡ್ಡಾಯವಾಗಿ ಚರ್ಚಿಸಬೇಕು. ಜನಪ್ರತಿನಿಧಿಗಳ ಅಭಿಪ್ರಾಯ ಪಡೆದು ಸ್ಥಳೀಯ ಅವಶ್ಯಕತೆಗೆ ಅನುಗುಣವಾಗಿ ಕಾಮಗಾರಿಗಳ ಕ್ರಿಯಾಯೋಜನೆ ರೂಪಿಸಬೇಕು[more...]

ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಿ: ಸಚಿವ ಎ.ನಾರಾಯಣಸ್ವಾಮಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್3: ಕೇಂದ್ರ ಸರ್ಕಾರದಿಂದ ಜಿಲ್ಲೆಗೆ ಮಂಜೂರಾದ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಹಾಗೂ ಸಂಸದ ಎ.ನಾರಾಯಣಸ್ವಾಮಿ[more...]

ಬಾಡಿಗೆ ಮನೆಯವರು ಕರೆಂಟ್ ಬಿಲ್ ಕಟ್ಟಬೇಕಾ : ಡಿಸಿಎಂ ಡಿಕೆಶಿ ಹೇಳಿದ್ದೇನು.

ಬೆಂಗಳೂರು : ಕಾಂಗ್ರೆಸ್ ಪಕ್ಷ(Congress) ಅಧಿಕಾರಕ್ಕೆ ಬಂದ ದಿನದಿಂದಲೇ ಐದು ಗ್ಯಾರಂಟಿ ಯೋಜನೆಗಳ(Congress Guarantee) ಜಾರಿ ಯಾವಾಗ ಎಂಬ ಚರ್ಚೆ ರಾಜ್ಯಾದ್ಯಂತ ಶುರುವಾಗಿತ್ತು. ಸದ್ಯ ಈಗ ರಾಜ್ಯ ಸರ್ಕಾರ ಯೋಜನೆ ಘೋಷಿಸಿದೆ. ಈ ಯೋಜನೆಯ ಫಲಾನುಭವಿಗಳ[more...]

ಗೃಹಲಕ್ಷ್ಮಿ ಯೋಜನೆಯ ಸಂಪೂರ್ಣ ಮಾಹಿತಿ

ಗೃಹ ಲಕ್ಷ್ಮಿ: ರಾಜ್ಯದಲ್ಲಿರುವ ಬಿಪಿಎಲ್‌ ಹಾಗೂ ಎಪಿಎಲ್‌ ಕುಟುಂಬಗಳ ಯಜಮಾನಿಯ ಖಾತೆಗೆ ಮಾಸಿಕ 2000 ರೂ. ಮೊತ್ತ ವರ್ಗಾವಣೆ ಮಾಡಲಾಗುವುದು. ಈ ಯೋಜನೆಯ ಸೌಲಭ್ಯ ಪಡೆಯಲು ಮಹಿಳೆಯರು ಅರ್ಜಿ ಸಲ್ಲಿಸಬೇಕು. ಇದರಲ್ಲಿ ಮನೆಯ ಯಜಮಾನಿ ಯಾರು[more...]

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ನಿಮ್ಮ ಜಿಲ್ಲೆಗೆ ಯಾರು ಉಸ್ತವಾರಿ ನೋಡಿ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಹಂತ ಹಂತವಾಗಿ ತನ್ನ ಆಡಳಿತ ಚುರುಕುಗೊಳಿಸುವ ಕೆಲಸ ಆರಂಭಿಸಿದೆ. ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ, ಖಾತೆಗಳ ಹಂಚಿಕೆ ನಡೆಸಿದ ಬಳಿಕ ಈಗ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವನ್ನೂ ಪೂರ್ಣಗೊಳಿಸಿದೆ.[more...]