ರಾಹುಲ್ ಗಾಂಧಿ ಲೋಕಸಭಾ ಸ್ಥಾನವನ್ನು ಅನರ್ಹಗೊಳಿಸಿ ಆದೇಶ

ನವದೆಹಲಿ: ಉಪನಾಮ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ರಾಹುಲ್​ ಗಾಂಧಿ ಅವರನ್ನು ಸೂರತ್​ನ ಜಿಲ್ಲಾ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿ ನಿನ್ನೆ ಶಿಕ್ಷೆಯನ್ನೂ ವಿಧಿಸಿತ್ತು. ಬಳಿಕ ಅವರಿಗೆ ಜಾಮೀನು ನೀಡಲಾಗಿತ್ತು.  ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ[more...]