ದೆಹಲಿ ಮುನ್ಸಿಪಾಲ್ಟಿ ಚುನಾವಣೆಯಲ್ಲಿ ಕಮಲವನ್ನು ಗುಡಿಸಿದ ಪರಕೆ

ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು 134 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಅಧಿಕಾರಕ್ಕೇರಲು ಸಿದ್ದತೆ ನಡೆಸಿದೆ. ಈ ಮೂಲಕ ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿದೆ. ಮಧ್ಯಾಹ್ನ 3.35ರ ವೇಳೆಗೆ ದೆಹಲಿಯ[more...]