ಬಳ್ಳಾರಿ ಬಿಜೆಪಿ ಎಸ್ಟಿ ಸಮಾವೇಶಕ್ಕೆ ಲಕ್ಷಾಂತರ ಜನ ಬನ್ನಿ: ಸಚಿವ ಬಿ.ಶ್ರೀರಾಮುಲು

ಚಿತ್ರದುರ್ಗ: (chitrdaurga)  ಮೀಸಲಾತಿಯನ್ನು ಶೇ.3.5 ರಿಂದ ಶೇ.7 ಕ್ಕೆ ಹೆಚ್ಚಿಸಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರಿಗೆ ಕೃತಜ್ಞತೆ ಸಲ್ಲಿಸುವುದಕ್ಕಾಗಿ ನ.20 ರಂದು ಬಳ್ಳಾರಿಯಲ್ಲಿ ನಡೆಯಲಿರುವ ಎಸ್.ಟಿ.ಸಮಾವೇಶದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ನಾಯಕ ಸಮಾಜದವರು ಭಾಗವಹಿಸುವಂತೆ ಸಾರಿಗೆ[more...]