ಜನ ಕಲ್ಯಾಣವೇ ಸರ್ಕಾರದ ಜನಪರ ನೀತಿ -ಸಿಎಂ ಬಸವರಾಜ ಬೊಮ್ಮಾಯಿ

ರೂ.1,484.69 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ******************* ಚಿತ್ರದುರ್ಗ(ಕರ್ನಾಟಕ ವಾರ್ತೆ).ಮಾರ್ಚ್.4: ಜನ ಕಲ್ಯಾಣವೇ ನಮ್ಮ ಸರ್ಕಾರದ ಜನಪರ ನೀತಿಯಾಗಿದೆ. ನಾಡಿನ ಜನರು ಶ್ರೀಮಂತರಾದರೆ, ನಾಡು ಶ್ರೀಮಂತವಾಗುತ್ತದೆ. ಸಮಾಜದ ಕಟ್ಟ[more...]