ಫೀಜಿಯೋಥೆರಪಿಸ್ಟ್ ತಾತ್ಕಾಲಿಕ ನೇಮಕಾತಿ ಅರ್ಜಿ ಆಹ್ವಾನ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಆಗಸ್ಟ್ 18: ಸಮನ್ವಯ ಶಿಕ್ಷಣ ಯೋಜನೆಯಡಿಯಲ್ಲಿ ಗೃಹಧಾರಿತ ಶಿಕ್ಷಣ ಮತ್ತು ಶಾಲಾಧಾರಿತ ಶಿಕ್ಷಣ ಪಡೆಯುತ್ತಿರುವ 53 ಮಕ್ಕಳಿಗೆ ಚಿತ್ರದುರ್ಗ ತಾಲ್ಲೂಕು ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಈ ಮಕ್ಕಳಿಗೆ ಫೀಜಿಯೋಥೆರಪಿ ಸೇವೆಯನ್ನು[more...]