ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೇನ್ ಮೋದಿ ವಿಧಿವಶ

ಅಹಮದಾಬಾದ್: ಕಳೆದ 2  ದಿನಗಳಿಂದ ಅಹಮಬಾದ್  ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಂತ ಪ್ರಧಾನಿ ನರೇಂದ್ರ ಮೋದಿ ಅವರ  ತಾಯಿ ಹೀರಾ ಬೇನ್ ಮೋದಿ ಅವರು, ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿರೋದಾಗಿ ತಿಳಿದು ಬಂದಿದೆ.[more...]