ಅಂಬ್ಯುಲೆನ್ಸ್ ಗೆ ದಾರಿ ಬಿಟ್ಟ ಮಾನವೀಯತೆ ಮೆರೆದ ರಾಹುಲ್ ಗಾಂಧಿಗೆ ಜನರ ಮೆಚ್ಚುಗೆ

ಚಳ್ಳಕೆರೆ: (challakere)  ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಐತಿಹಾಸಿಕ ಪಾದಯಾತ್ರೆ  ಸಾಗುತ್ತಿದ್ದ ವೇಳೆ ರಸ್ತೆಯಲ್ಲಿ ಅಂಬ್ಯುಲೆನ್ಸ್ ಬಂದಿದ್ದನ್ನು ಕಂಡು ಖುದ್ದು ರಾಹುಲ್‌ಗಾಂಧಿ ಅವರೇ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟರು. ಇದಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದರು.,(Ambulance)[more...]