ಕಾಂಗ್ರೆಸ್ ಪಕ್ಷವನ್ನು ಮತ್ತೆ ಮುಳುಗಿಸಲು ರಾಹುಲ್ ಪಾದಯಾತ್ರೆ:ಎಂಎಲ್ಸಿ ಕೆ.ಎಸ್.ನವೀನ್ ವ್ಯಂಗ್ಯ

ಚಿತ್ರದುರ್ಗ:(chitrdaurga)  ರಾಜಕೀಯವಾಗಿ ಎಲ್ಲಾ ಹಂತದಲ್ಲೂ ವೈಫಲ್ಯವಾಗಿರುವ ಕಾಂಗ್ರೆಸ್ ಪಕ್ಷವನ್ನು ಮತ್ತೆ ಮುಳುಗಿಸಲು ಹೊರಟಿರುವ ರಾಹುಲ್‍ಗಾಂಧಿ ಯಾವ ಅರ್ಥದಲ್ಲಿ ಭಾರತ್ ಜೋಡೋ ಪಾದಯಾತ್ರೆ ಮಾಡುತ್ತಿದ್ದಾರೆಂದು ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಪ್ರಶ್ನಿಸಿದರು. (bjp press meet)  [more...]