ಮಾಜಿ ಸಂಸದ ಚಂದ್ರಪ್ಪ ಹುಟ್ಟು ಹಬ್ಬಕ್ಕೆ ಶುಭ ಕೋರಿದ ಶಾಸಕ ಟಿ.ರಘುಮೂರ್ತಿ

ಚಿತ್ರದುರ್ಗ: ಶಾಸಕ ಟಿ.ರಘುಮೂರ್ತಿ ಅವರು ಚಿತ್ರದುರ್ಗ ನಗರದ ಜಿಲ್ಲಾ ಕಾಂಗ್ರೇಸ್ ಕಛೇರಿಯಲ್ಲಿ ನಡೆದ ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಂಸದರಾದ ಶ ಬಿ.ಎನ್.ಚಂದ್ರಪ್ಪ ರವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸನ್ಮಾನಿಸಿ ಶುಭ ಹಾರೈಸಿದರು. ಈ[more...]

ವಿವಾಹ ವಿಚ್ಚೇದನಕ್ಕೆ ಅರ್ಜಿ ಹಾಕಿದ್ದ ದಂಪತಿಗಳು ಕೂಡಿ ಬಾಳೋಣ ಅಂತ ಜೊತೆಯಾಗಿದ್ದು ಹೇಗೆ, ಓದಿ ಈ ಸ್ಟೋರಿ

ಹೊಳಲ್ಕೆರೆ  : ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಶನಿವಾರ ನಡೆದ ರಾಷ್ಟಿಯ ಲೋಕಾದಲತ್‌ನಲ್ಲಿ ಬ್ಯಾಂಕ್, ಚಕ್, ವಿಭಾಗ, ಮತ್ತು ವಿವಾಹ ವಿಚ್ಛೇದನ ಕ್ಕೆ ಸಲ್ಲಿಸಿದ್ದ ಹಲವಾರು ಪ್ರಕರಣಗಳು ಇತ್ಯಾರ್ಥಗೊಳಿಸಲಾಗಿದೆ. ಪ್ರಮುಖವಾಗಿ ಲೋಕಾ ಅದಾಲತ್ ಕಟ್ಟೆಯಲ್ಲಿದ್ದ ಎರಡು[more...]

ಶಿಕ್ಷಕನಿಂದ ಮಾತ್ರ ಮೌಲ್ಯಯುತ ಸಮಾಜ ನಿರ್ಮಾಣ ಸಾಧ್ಯ : ಟಿ.ರಘುಮೂರ್ತಿ

ಚಳ್ಳಕೆರೆ-೦೫ ಶಿಕ್ಷಣ ಕ್ಷೇತ್ರದ ಭೀಷ್ಮ,ರಾಷ್ಟ್ರದ ರಾಷ್ಟ್ರಪತಿ ದಿವಂಗತ ಸರ್ವೆಪಲ್ಲಿ ರಾಧಕೃಷ್ಣರವರ ಆದರ್ಶಗಳನ್ನು ಪ್ರತಿಯೊಬ್ಬ ಶಿಕ್ಷಕರನು ಅಳವಡಿಸಿಕೊಳ್ಳುವ ಮೂಲಕ ಶಿಕ್ಷಣ ಕ್ಷೇತ್ರದ ಹಿರಿಮೆಯನ್ನು ಸಂರಕ್ಷಿಸಬೇಕೆAದು ಶಾಸಕ ಟಿ.ರಘುಮೂರ್ತಿ ತಿಳಿಸಿದರು. ನಗರದ ಗುರುರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಶಿಕ್ಷಕರ[more...]

ಗೃಹಲಕ್ಷ್ಮೀ ಯೋಜನೆಗೆ ಆ. 30 ರಂದು ಚಾಲನೆ:ಡಿಸಿ ದಿವ್ಯ ಪ್ರಭು

ಜಿಲ್ಲೆಯ ಎಲ್ಲೆಡೆ ನೇರ ಪ್ರಸಾರ ವೀಕ್ಷಣೆ ***************** ಜಿಲ್ಲೆಯಾದ್ಯಂತ ವ್ಯವಸ್ಥಿತವಾಗಿ ಕಾರ್ಯಕ್ರಮ ಸಂಘಟಿಸಲು ಡಿಸಿ ದಿವ್ಯಪ್ರಭು ಸೂಚನೆ ******************** ಚಿತ್ರದುರ್ಗ ಆ. 24 (ಕರ್ನಾಟಕ ವಾರ್ತೆ) : ಸರ್ಕಾರದ ಪ್ರಮುಖ ಐದು ಗ್ಯಾರಂಟಿಗಳಲ್ಲಿ ಒಂದಾದ[more...]

ಚಂದ್ರಯಾನ 3 ವಿಶ್ವದ ಇತಿಹಾಸದಲ್ಲಿ ಚರಿತ್ರೆ ಸೃಷ್ಟಿಸಿದ ಭಾರತ

  ವಿಶ್ವದ ಇತಿಹಾಸದಲ್ಲಿ ಚರಿತ್ರೆ ಸೃಷ್ಟಿಸಿದ ಭಾರತ ನಾನು ಚಂದ್ರನೂರಿಗೆ ಸುರಕ್ಷಿತವಾಗಿ ತಲುಪಿದ್ದೇನೆ     ಚಂದ್ರಯಾನ-೩' ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್ ಆಗಿದೆ. ಭಾರತ ಅಂದುಕೊAಡAತೆ ಈ ಯೋಜನೆಯಲ್ಲಿ ಯಶಸ್ವಿಯಾಗಿದೆ. ಈ[more...]

ಅಪರ ಜಿಲ್ಲಾಧಿಕಾರಿಯಾಗಿ ಬಿ.ಟಿ.ಕುಮಾರಸ್ವಾಮಿ ಅಧಿಕಾರ ಸ್ವೀಕಾರ

ಚಿತ್ರದುರ್ಗ: ಚಿತ್ರದುರ್ಗ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಬಿ.ಟಿ.ಕುಮಾರಸ್ವಾಮಿ ಶುಕ್ರವಾರ ಅಧಿಕಾರ ವಹಿಸಿಕೊಂಡರು. ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಟಿ.ಜವರೇಗೌಡ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿದ್ದು, ಬಿ.ಟಿ.ಕುಮಾರಸ್ವಾಮಿ ಅವರನ್ನು ಅಪರ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿದೆ.[more...]

ತಾಳ್ಯ ಗ್ರಾಮದ ಮಾರುತಿ ಎಂಬ ವ್ಯಕ್ತಿ ನಿಗೂಢ ಸಾವು

ಹೊಳಲ್ಕೆರೆ:ಸವರ್ಣಿಯರಿಂದ ಪರಿಶಿಷ್ಟ ಜಾತಿ ವ್ಯಕ್ತಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ತಾಳ್ಯ ಗ್ರಾಮದಲ್ಲಿ ಜರುಗಿದೆ. ತಾಳ್ಯ ಗ್ರಾಮದ ಮಾರುತಿ (28)  ಮನೆಯಲ್ಲಿ ರಾತ್ರಿ ನಿಗೂಢವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಶವ[more...]

ಅರೇ ಕಾಲಿಕ ಸ್ವಯಂ ಸೇವಕರ ಹುದ್ದೆಗೆ ಅರ್ಜಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.29: ಮೊಳಕಾಲ್ಮೂರು, ಚಳ್ಳಕೆರೆ ಮತ್ತು ಹೊಸದುರ್ಗ ತಾಲ್ಲೂಕು ಕಾನೂನು ಸೇವಾ ಸಮಿತಿಯಲ್ಲಿ ಅರೇ ಕಾಲಿಕ ಸ್ವಯಂ ಸೇವಕರಾಗಿ (ಪಿಎಲ್‍ವಿ)  ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೊಳಕಾಲ್ಮೂರು ಮತ್ತು ಚಳ್ಳಕೆರೆ ತಾಲ್ಲೂಕಿನ[more...]

ಭದ್ರಾ ಮೇಲ್ದಂಡೆ ಯೋಜನೆ ಒಂದು ವರ್ಷದೊಳಗೆ ಪೂರ್ಣ:ಸಚಿವ ಡಿ.ಸುಧಾಕರ್

ಚಿತ್ರದುರ್ಗ:(ಕರ್ನಾಟಕ ವಾರ್ತೆ,)ಜೂನ್24) ಬಯಲಸೀಮೆಯ ಚಿತ್ರದುರ್ಗ ಜಿಲ್ಲೆಗೆ ವರದಾನವಾಗಿರುವ  ಭದ್ರಾ ಮೇಲ್ದಂಡೆ ಯೋಜನೆಯನ್ನು ಒಂದು ವರ್ಷದೊಳಗಾಗಿ ಪೂರ್ಣಗೊಳಿಸಲು ಪ್ರಾಮಾಣಿಕವಾಗಿ ಯತ್ನಿಸಲಾಗುವುದು ಎಂದು ಯೋಜನೆ ಹಾಗೂ ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್[more...]

ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ: ಸುಬ್ರಮಣಿಯನ್ ಸ್ವಾಮಿ

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಆರ್ಥಿಕ ನೀತಿ ಹಾಗೂ ಹಣಕಾಸು ಇಲಾಖೆಯ ನೀತಿಗಳ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿಯ ಹಿರಿಯ ಸಂಸದ ಸುಬ್ರಮಣಿಯನ್ ಸ್ವಾಮಿ, ಪ್ರಧಾನಿ ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ ಎಂದು ಕರೆದಿದ್ದಾರೆ. ಭಾರತೀಯ[more...]