ಹೊರ ಜಿಲ್ಲೆಯ ಉಸ್ತವಾರಿಯಿಂದ ನಲುಗಿದ್ದ ಕೋಟೆನಾಡಿಗೆ ಡಿ.ಸುಧಾಕರ್ ಉಸ್ತುವಾರಿ ಸಚಿವ

ಚಿತ್ರದುರ್ಗ, (ಜೂ.09) : ಕಾಂಗ್ರೆಸ್ ಸರ್ಕಾರ  ರಾಜ್ಯದಲ್ಲಿ ಭರ್ಜರಿ ಗ್ಯಾರೆಂಟಿ ಗಳ ಮೂಲಕ ಆಡಳಿತ ಚುಕ್ಕಾಣಿ ಹಿಡಿದಿದೆ.   ಕೊಟ್ಟ ಭರವಸೆಗಳೊಂದಿಗೆ, ಸರ್ಕಾರದ ಆಡಳಿತಕ್ಕೆ ಚುರುಕು ಮುಟ್ಟಿಸುವುಕ್ಕಾಗಿ  ಸರ್ಕಸ್ ಮಾಡುವ ಮೂಲಕ ಕೊನೆಗೂ ಅಂತಿಮವಾಗಿ ಉಸ್ತುವಾರಿ[more...]

ನಿದ್ರೆ ಸಮಸ್ಯೆಯಿಂದ ಬಳುತ್ತಿದ್ದಿರಾ, ಇಲ್ಲಿದೆ ಪರಿಹಾರಗಳು

ಇಂದು ಬಹುತೇಕ ಮಂದಿ ನಿದ್ರೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ಕಾರಣ ಹಲವು. ಈ ಹಿನ್ನಲೆ ಇಂತಹ ತಪ್ಪುಗಳನ್ನು ಸರಿಮಾಡುವುದು ಮುಖ್ಯವಾಗುತ್ತದೆ. ಬೆಳಗ್ಗಿನ ಹೊತ್ತು ಹಾಗೇ ಒಂದು ಜೋಂಪು ನಿದ್ದೆ ಹೊಡೆಯುವುದರಿಂದ ಯಾವುದೇ ಸಮಸ್ಯೆ ಇಲ್ಲ.[more...]

ಬಿಡಿಎ ಅಧ್ಯಕ್ಷರಾಗಿ ರಾಕೇಶ್ ಸಿಂಗ್ ನೇಮಕ

ಬೆಂಗಳೂರು: ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ)ನೂತನ ಅಧ್ಯಕ್ಷರನ್ನಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿಯನ್ನು ಬಿಡಿಎ ಅಧ್ಯಕ್ಷರನ್ನಾಗಿ ಮಾಡಲಾಗಿದ್ದು, ಭ್ರಷ್ಟಾಚಾರ ನಿರ್ಮೂಲನೆಗೆ ಸರ್ಕಾರ[more...]

ಶವ ಸಾಗಿಸುತ್ತಿದ್ದ ಅಂಬ್ಯುಲೆನಸ್ಸ್ ಲಾರಿಗೆ ಡಿಕ್ಕಿ, ಸ್ಥಳದಲೇ ಮೂವರ ಸಾವು

ಚಿತ್ರದುರ್ಗ:ಚಿತ್ರದುರ್ಗದಲ್ಲಿ ಬೆಳ್ಳಂ ಬೆಳಿಗ್ಗೆ ಜವರಾಯನ ಅಟ್ಟಹಾಸ ಮೆರದಿದೆ.ಶವ ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಲಾರಿಗೆ ಡಿಕ್ಕಿ ಒಡೆದಿದ್ದು ಅಂಬ್ಯುಲೆನ್ಸ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ‌. ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಘಟನೆ ನಡದಿದ್ದು ನಿಂತಿದ್ದ[more...]

ಮಹಿಳೆ ಮೇಲೆ ksrtc ಬಸ್ ಹರಿದು ಸ್ಥಳದಲೇ ಸಾವು

ಬೆಂಗಳೂರು:   ಕೆಎಸ್​ಆರ್​ಟಿಸಿ ಬಸ್ (KSRTC bus) ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಗರದ ಮೆಜೆಸ್ಟಿಕ್​ನ ಸಂಗೊಳ್ಳಿ ರಾಯಣ್ಣ ಸೇತುವೆ ಬಳಿ ನಡೆದಿದೆ. ಲತಾ ಮೃತ ಮಹಿಳೆ. ಕೆಎಸ್​ಆರ್​ಟಿಸಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ[more...]

ಜಿಟಿಟಿಸಿ: ಅರ್ಜಿ ಅಹ್ವಾನ, ಮೊದಲ ಬಂದವರಿಗೆ ಮೊದಲ ಆದ್ಯತೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮೇ.31: ಚಿತ್ರದುರ್ಗದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ದಲ್ಲಿ 2023-24ನೇ ಸಾಲಿನ ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್  (DTDM)  ಹಾಗೂ  ಡಿಪ್ಲೊಮಾ   ಇನ್ ಮೆಕಾಟ್ರಾನಿಕ್ಸ್  (DMCH) ಕೋರ್ಸ್‍ಗಳಿಗೆ ಪ್ರವೇಶ ಪಡೆಯಲು ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾದ[more...]

ಪೂಜೆ ವಿಧಿ ವಿಧಾನಗಳೊಂದಿಗೆ ನೂತನ ಸಂಸತ್ ಭವನ ಲೋಕರ್ಪಣೆ

ನವದೆಹಲಿ, ಮೇ ೨೮ – ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ಪ್ರತಿಷ್ಠೆ, ಘನತೆ, ವೈಭವವನ್ನು ಉತ್ತುಂಗಕ್ಕೆ ಕೊಂಡೊಯ್ಯುವ ನೂತನ ಸಂಸತ್ ಭವನ ಇಂದು ಲೋಕಾರ್ಪಣೆಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ವೇದ ಮಂತ್ರ[more...]

ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಿನ್ನಲೆ ಮತ್ತು ಜೀವನದ ಸಂಪೂರ್ಣ ಮಾಹಿತಿ ಇಲ್ಲಿದೆ.

ಹಿರಿಯೂರು ಶಾಸಕ ಡಿ. ಸುಧಾಕರ್ ಅವರಿಗೆ ಸಚಿವ ಭಾಗ್ಯ ಒಲಿದಿದೆ. ಚಿತ್ರದುರ್ಗ ಜಿಲ್ಲೆಯಿಂದ ಅವರೊಬ್ಬರಿಗೆ ಸಚಿವ ಸ್ಥಾನ ಸಿಕ್ಕಿದೆ. ಚಿತ್ರದುರ್ಗ ಚಳ್ಳಕೆರೆಯಲ್ಲಿ 1961ರಲ್ಲಿ ಮಾ. 28ರಂದು ಜನಿಸಿದ್ದ ಸುಧಾಕರ್, ಚಿತ್ರದುರ್ಗ ಜಿಲ್ಲೆಯಲ್ಲೇ ಪಿಯುಸಿ ವಿದ್ಯಾಭ್ಯಾಸ[more...]

ಈ ಬಾರಿ ಚಿತ್ರದುರ್ಗಕ್ಕೆ ಮಹಿಳಾ ಅಭ್ಯರ್ಥಿಗೆ ಬೆಂಬಲ ನೀಡಿ:ಸೌಭಾಗ್ಯ ಬಸವರಾಜನ್

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಅಭ್ಯರ್ಥಿಯಾಗಿ ಏಕೈಕ ಬಾರಿಗೆ ಸ್ಪರ್ಧೆ ಮಾಡಿದ್ದೇನೆ ಕ್ಷೇತ್ರದ ಅಭಿವೃದ್ಧಿಗೆ ಕಾರ್ಯನಿರ್ವಹಿಸಲು ಕ್ಷೇತ್ರದ ಜನತೆ ಅವಕಾಶ ಮಾಡಿಕೊಡಬೇಕೆಂದು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ತಿಳಿಸಿದರು. ತಾಲೂಕಿನ ಸೊಲ್ಲಾಪುರ,[more...]