ತೆಂಗಿನಕಾಯಿ ಒಡೆಯಲಿಲ್ಲ ಸಚಿವ ಸೋಮಣ್ಣಗೆ ಚಾಮುಂಡೇಶ್ವರಿ ಆಶೀರ್ವಾದ ಸಿಗಲಿಲ್ವ

ಮೈಸೂರು: ರಾಜ್ಯದ ಶಕ್ತಿ ದೇವತೆಯನ್ನು ಇಂದು  ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವಸತಿ ಸಚಿವ ವಿ.ಸೋಮಣ್ಣ  ಚಾಮುಂಡೇಶ್ವರಿ ಬೆಟ್ಟದ  ದೇವಾಸ್ಥಾನಕ್ಕೆ ಭೇಟಿ ನೀಡಿ ವಿಶೇಷ  ಪೂಜೆ ಸಲ್ಲಿಸಿದರು. ಚಾಮುಂಡಿ ಬೆಟ್ಟದ ಮೇಲಿರುವ ಶ್ರೀ[more...]

ರಘು ಆಚಾರ್ ನಿವಾಸಕ್ಕೆ ವೀರೇಂದ್ರ ಪಪ್ಪಿ ಸಂಧಾನ ಫಲ

ಚಿತ್ರದುರ್ಗ: ಚಿತ್ರದುರ್ಗ ನಗರದ ರಘು ಆಚಾರ್ ಅವರ ನಿವಾಸಕ್ಕೆ  ಕೆ.ಸಿ.ವೀರೇಂದ್ರ ಪಪ್ಪಿ  ಭೇಟಿ ನೀಡಿ ಸಂಧಾನಕ್ಕೆ ಯತ್ನಿಸಿದರು  ಪಪ್ಪಿ ಸಂಧಾನ ವಿಫಲವಾಗಿದೆ. ಪಪ್ಪಿ ಮುಂದೆಯೇ ನಾನು ನಾಮಪತ್ರ ಸಲ್ಲಿಕೆ ಮಾಡುವೆ ಎಂದ ರಘು ಆಚಾರ್[more...]

ತ್ಯಾಗರಾಜ್ ಮಾರುಕಟ್ಟೆಗೆ ಅಭಿವೃದ್ದಿಗೆ 2.73 ಕೋಟಿ: ಶಾಸಕ ಜಿ‌.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ: ಐತಿಹಾಸಿಕ ತ್ಯಾಗರಾಜ್  ಮಾರುಕಟ್ಟೆಯನ್ನು 2.73 ಕೋಟಿ ವೆಚ್ಚದಲ್ಲಿ ನೂತನ  ಹೈಟೆಕ್  ಮಾರುಕಟ್ಟೆಯಾಗಿ ನಿರ್ಮಾಣ ಮಾಡಿ ತರಕಾರಿ ವ್ಯಾಪರಿಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ನಗರದ ದೊಡ್ಡಪೇಟೆಯ ವಾಸವಿ ಶಾಲೆ ಮುಂಭಾಗದಲ್ಲಿ[more...]

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಯಾರಿಗೆಲ್ಲ ಟಿಕೆಟ್

ಬೆಂಗಳೂರು, ಮಾರ್ಚ್ 25: ಯುಗಾದಿಯ ದಿನದಂದು ಬಿಡುಗಡೆಯಾಗ ಬೇಕಾಗಿದ್ದ ಕಾಂಗ್ರೆಸ್ಸಿನ ಬಹು ನಿರೀಕ್ಷಿತ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಪಕ್ಷದ ಮುಖಂಡ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿದ ಹಿನ್ನಲೆಯಲ್ಲಿ ಪಟ್ಟಿ ಬಿಡುಗಡೆ ವಿಳಂಬವಾಗಬಹುದು ಎಂದು ಹೇಳಲಾಗುತ್ತಿತ್ತು. ಆದರೆ,[more...]

ಚಿತ್ರದುರ್ಗದಲ್ಲಿ ರೂ.45 ಕೋಟಿ ವೆಚ್ಚದ ನೂತನ ಹೈಟೆಕ್ ಬಸ್ ನಿಲ್ದಾಣ: ಎಂ.ಚಂದ್ರಪ್ಪ

 ಚಿತ್ರದುರ್ಗ ನಗರದಲ್ಲಿ ರೂ.45 ಕೋಟಿ ವೆಚ್ಚದ ನೂತನ ಹೈಟೆಕ್ ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆ, ******************** ವಿನೂತನ ವಿದ್ಯುತ್ ಚಾಲಿತ ಪವರ್ ಪ್ಲಸ್ ಬಸ್ ಉದ್ಘಾಟಿಸಿದ ಕೆಎಸ್‍ಆರ್‍ಟಿಸಿ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ **************** ವರ್ಷದೊಳಗೆ ಹೈಟೆಕ್[more...]

ದೇಶದ ಜನ ರಾಹುಲ್ ಜೊತೆಗಿದ್ದು ಹೋರಟ ನಿಲ್ಲದು: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹಿಳಾ ಪೀಡಕರ ಕೂಟಕ್ಕೆ ಮಹಿಳಾ ರಕ್ಷಕರೇ ಅಪರಾಧಿಗಳಾಗಿ ಕಾಣುತ್ತಾರೆ ಎನ್ನುವುದಕ್ಕೆ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪೊಲೀಸರ ಮೂಲಕ ನೀಡುತ್ತಿರುವ ಕಿರುಕುಳವೇ ಸಾಕ್ಷಿ ಎಂದು ವಿರೋಧ[more...]

ಬಿಜೆಪಿ ಮತ್ತೊಂದು ವಿಕೆಟ್ ಪತನ, ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಕಾಂಗ್ರೆಸ್ ಸೇರ್ಪಡೆ

ಬಿಜೆಪಿ ಟಿಕೆಟ್ ಕೈ ತಪ್ಪುವುದು ಖಾತ್ರಿಯಾಗುತ್ತಿದ್ದಂತೆ ಪರಿಷತ್ ಸದಸ್ಯ ಸ್ಥಾನಕ್ಕೆ ಬಾಬುರಾವ್ ಚಿಂಚನಸೂರ್ ರಾಜೀನಾಮೆ ನೀಡಿದ್ದಾರೆ. ಬೆಂಗಳೂರು : ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಪಕ್ಷಾಂತರ ಪರ್ವ ಆರಂಭಗೊಂಡಿದೆ. ಇದರ ಬೆನ್ನಲ್ಲೇ[more...]

ಆರೋಗ್ಯವಂತ ಮಹಿಳೆ ಆರೋಗ್ಯಕರ ಕುಟುಂಬ : ಡಾ.ಆರ್.ರಂಗನಾಥ್

ಚಿತ್ರದುರ್ಗ(ಕರ್ನಾಟಕ ವಾರ್ತೆ).ಮಾ.8: ಮಹಿಳೆ ಅಬಲೆಯಲ್ಲಾ ಸಾಮರ್ಥ್ಯ ಉಳ್ಳವಳು, ಸ್ವಾಸ್ಥö್ಯಳು, ಮಹಿಳೆಯ ಆರೋಗ್ಯ ಕುಟುಂಬದ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗಿದೆ. ಆರೋಗ್ಯವಂತ ಮಹಿಳೆ ಆರೋಗ್ಯಕರ ಕುಟುಂಬ ನಾಂದಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್[more...]

ಶಾಸಕ ಟಿ.ರಘುಮೂರ್ತಿ ತಳಸಮುದಾಯಗಳ ಬಗ್ಗೆ ಅಪಾರವಾದ ಕಾಳಜಿ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ: ಅಲಕ್ಷಿತ ಸಮುದಾಯಗಳ ಬಗ್ಗೆ ದಿವಂಗತ ಡಿ.ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದಾಗ ಅನೇಕ ಅವಕಾಶಗಳನ್ನು ನೀಡಿದರು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಸ್ಮರಿಸಿದರು. ಕರ್ನಾಟಕ ರಾಜ್ಯ ಅಲಕ್ಷಿತ ಸಮುದಾಯಗಳ ಮಹಾವೇದಿಕೆ, ದೇವರಾಜ ಅರಸು ಜನಸೇವಾ ಪ್ರತಿಷ್ಠಾನ, ರಿದ್ದಿ[more...]

ಜಟಾಪಟಿಗೆ ಬಿದ್ದ ಮಹಿಳಾ ಅಧಿಕಾರಿಗಳಿಗೆ ಎತ್ತಂಗಡಿ ಬಿಸಿ

ಬೆಂಗಳೂರು, ಫೆ. ೨೧- ಬಹಿರಂಗವಾಗಿ ಪರಸ್ಪರ ಆರೋಪ-ಪ್ರತ್ಯಾರೋಪಗಳ ಮೂಲಕ ಜಟಾಪಟಿ ನಡೆಸಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಇವರುಗಳನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಈ ಇಬ್ಬರು ಅಧಿಕಾರಿಗಳಿಗೆ[more...]