ಜನಪದ ಗೀತೆಗಳು ಒಬ್ಬರ ಬಾಯಿಂದ ಮತ್ತೊಬ್ಬರ ಬಾಯಿಗೆ ಹರಡುವ ಪುರಾತನ ಕಲೆ

ಚಿತ್ರದುರ್ಗ: ಗ್ರಾಮೀಣ ಪ್ರದೇಶಗಳಲ್ಲಿ ಹುಟ್ಟಿಕೊಂಡ ಜನಪದ ಗೀತೆಗಳು ಒಬ್ಬರ ಬಾಯಿಂದ ಮತ್ತೊಬ್ಬರ ಬಾಯಿಗೆ ಹರಡುವ ಪುರಾತನ ಕಲೆಯಾಗಿದೆ ಎಂದು ಹಿರಿಯೂರು ತಾಲ್ಲೂಕು ಹಿಂಡಸಗಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮೌನೇಶ್‍ನಾಯ್ಕ ತಿಳಿಸಿದರು.[more...]

ಚಿತ್ರನಟ ಸುದೀಪ್ ರಾಜಕೀಯ ಎಂಟ್ರಿಗೆ ಸಿದ್ದವಾಯ್ತ ಅಖಾಡ?

ರಾಜ್ಯದಲ್ಲಿ   ಇಂಥದ್ದೊಂದು ವಿಚಾರ ಈಗ ರಾಜಕೀಯ ವಲಯ ಹಾಗೂ ಗಾಂಧಿನಗರದಲ್ಲಿ ಸಾಕಷ್ಟು ಸದ್ದು ಮಾಡುತ್ತಾ ಇದೆ. ಸುದೀಪ್ ಅವರಿಗೆ ರಾಜಕೀಯ ಹೊಸದೇನು ಅಲ್ಲ. ಈ ಹಿಂದೆಯೂ ಚುನಾವಣಾ ಅಖಾಡಕ್ಕೆ ಇಳಿದಿದ್ದರು. ಅದು   ಸ್ನೇಹಿತರಿದ್ದ  ಪಕ್ಷಕ್ಕೆ[more...]

ಸ್ನೇಹಿತರೊಂದಿಗೆ ಗ್ರಂಥಾಲಯಗಳಿಗೆ ಬನ್ನಿ: ಜಿ.ಪಂ ಸಿಇಒ ಕರೆ

ಚಳ್ಳಕೆರೆ: ನಗರಂಗೆರೆ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಉದ್ಘಾಟನೆ ಚಿತ್ರದುರ್ಗ (ಕರ್ನಾಟಕ ವಾರ್ತೆ) ಜನವರಿ10: ಪುಸ್ತಕ ವಿಶ್ವದ ಅತ್ಯುತ್ತಮ ಸ್ನೇಹಿತ. ನಿಜವಾದ ಸ್ನೇಹಿತನು ಪ್ರತಿ ಕಷ್ಟದಲ್ಲೂ ನಮ್ಮನ್ನು ಬೆಂಬಲಿಸುವ ರೀತಿಯಲ್ಲಿ ಅದೇ[more...]

ವಿವಿಧ ವಿದ್ಯಾರ್ಥಿ ನಿಲಯಗಳಿಗೆ ವಿದ್ಯಾರ್ಥಿ ವೇತನ ಮತ್ತು ಹಾಸ್ಟೆಲ್ ಗೆ ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ********* ಚಿತ್ರದುರ್ಗ(ಕರ್ನಾಟಕ ವಾರ್ತೆ)ಜನವರಿ06: ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ[more...]

ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ ವಿಧಿವಶ

ವಯೋಸಹಜ ಕಾಯಿಲೆಯಿಂದಬಳಲುಹಿತ್ತಿದ್ದ ವಿಜಯಪುರದ  ಸಿದ್ದೇಶ್ವರ ಸ್ವಾಮೀಜಿ ಅವರಿಗೆ ವೈದ್ಯರು ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರು . ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು. ವಿಜಯಪುರ: ನಡೆದಾಡುವ ದೇವರು ಎಂದು ಕರೆಯಲ್ಪಡುವ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ[more...]

ಧಾರ್ಮಿಕ ಭಾವನೆಗಳಿಗೆ ಆಧ್ಯಾತ್ಮಿಕ ಚಿಂತನೆಗಳು ಸೇರಿದರೆ ಮನಸ್ಸು ಪ್ರಸನ್ನವಾಗುತ್ತದೆ: ಎನ್.ರಘುಮೂರ್ತಿ

ಚಳ್ಳಕೆರೆ:ಧಾರ್ಮಿಕ ಭಾವನೆಗಳಿಗೆ ಆಧ್ಯಾತ್ಮಿಕ ಚಿಂತನೆಗಳು ಬೆರೆತಾಗ ಮನಸ್ಸು ಪ್ರಸನ್ನವಾಗುತ್ತದೆ ಸಕಾರಾತ್ಮಕವಾದ ಚಿಂತನೆಗಳು ಮೈಗೂಡುತ್ತವೆ ನಮ್ಮ ರಾಷ್ಟ್ರ ಮತ್ತು ಪರಂಪರೆಯ ಬಗ್ಗೆ ಅದ್ವಿತೀಯವಾದ ಮನಸ್ಸು ಕೇಂದ್ರೀಕೃತವಾಗುತ್ತದೆ ಎಂದು ತಹಸಿಲ್ದಾರ್ ಎನ್ ರಘುಮೂರ್ತಿ ಹೇಳಿದರು. ವೈಕುಂಠ ಏಕಾದಶಿಯ[more...]

ಅಧ್ಯಾತ್ಮಿಕ ಪ್ರೀತಿಯು ಸತ್ಯ ಹಾಗೂ ಸಮೃದ್ಧಿ ಜಗತ್ತನ್ನು ಸೃಷ್ಠಿಸುವ ಮಹನ್ ಶಕ್ತಿ ಸ್ವರೂಪ: ಬಿ.ಕೆ.ಸುಮಿತ್ರಕ್ಕ

ಹೊಳಲ್ಕೆರೆ : ಅಧ್ಯಾತ್ಮಿಕ ಪ್ರೀತಿಯು ಸತ್ಯ ಹಾಗೂ ಸಮೃದ್ಧಿ ಜಗತ್ತನ್ನು ಸೃಷ್ಠಿಸುವ ಮಹನ್ ಶಕ್ತಿ ಸ್ವರೂಪ. ಹಾಗಾಗಿ ಮನಸ್ಸಿನ ಶಾಂತಿಗಾಗಿ ಅಧ್ಯಾತ್ಮಿಕ ಚಿಂತನೆ ಅಗತ್ಯವಿದೆ ಎಂದು ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾನಿಲಯದ ಸಂಚಾಲಕರಾದ[more...]

ಮಾಹಿತಿ ಮತ್ತು ತಂತ್ರಜ್ಞಾನದ ಅವಶ್ಯಕತೆ ಸಮಾಜಕ್ಕೆ ಹೆಚ್ಚು ಅಗತ್ಯ:ಎನ್.ರಘುಮೂರ್ತಿ

ಚಳ್ಳಕೆರೆ:ಇಂದಿನ ದಿನಗಳಲ್ಲಿ ಮಾಹಿತಿ ಮತ್ತು ತಂತ್ರಜ್ಞಾನದ ಅವಶ್ಯಕತೆ ಸಮಾಜಕ್ಕೆ ಅಗತ್ಯವಾಗಿದೆ ಸರ್ಕಾರದ ಅಂಗವಾಗಿ ಕೆಲಸ ಮಾಡುತ್ತಿರುವಂತಹ ಖಾಸಗಿ ವ್ಯಕ್ತಿಗಳು ಕೂಡ ಇಂದಿನ ತಂತ್ರಜ್ಞಾನ ಮತ್ತು ಆಧುನಿಕತೆಯನ್ನು ಮೈ ಗೂಡಿಸಿಕೊಳ್ಳಬೇಕೆಂದು ತಹಲ್ದಾರ್ ಎನ್ ರಘುಮೂರ್ತಿ ಹೇಳಿದರು[more...]

ಒನಕೆ ಓಬವ್ವ ಜಯಂತಿ ಭವ್ಯ ಮೆರವಣಿಗೆ: ಕೋಟೆನಾಡಲ್ಲಿ ಮೊಳಗಿದ ಕಹಳೆ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.18: ರಾಜ್ಯಮಟ್ಟದ ಒನಕೆ ಓಬವ್ವ ಜಯಂತಿ ಅಂಗವಾಗಿ ಐತಿಹಾಸಿಕ ಕೋಟೆನಾಡು ಚಿತ್ರದುರ್ಗದಲ್ಲಿ ಭಾನುವಾರ ಭವ್ಯ ಮೆರವಣಿಗೆ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಚಿತ್ರದುರ್ಗ ನಗರಸಭೆ ಸಹಯೋಗದಲ್ಲಿ[more...]

ಹಳ್ಳಿ ಪ್ರತಿಭೆಗೆ ಮಲೇಷಿಯಾದಲ್ಲಿ ಬಂಗಾರದ ಗರಿ

ಚಿತ್ರದುರ್ಗ:ಮಲೇಶಿಯಾದಲ್ಲಿ ನಡೆದ ಅಂತರರಾಷ್ಟ್ರೀಯ ಮಟ್ಟದ ಸೀನಿಯರ್ ವಿಭಾಗದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಭಾರತ ತಂಡ ಪ್ರಥಮ ಸ್ಥಾನ ಗಳಿಸಿದೆ. ಈ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ವದ್ದಿಕೆರೆ ಗ್ರಾಮದ ವೈಶಾಲಿ[more...]