ಮತದಾನ ಪಟ್ಟಿ ದೋಷರಹಿತ ಮತ್ತು ಮತದಾನ ವಂಚಿತರಾಗದಂತೆ ನೋಡಿಕೊಳ್ಳಬೇಕು:ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ: ಭವ್ಯ ಭಾರತದ ಪ್ರಬುದ್ಧ ಸಂವಿಧಾನದ ಮೂಲ ಆಶಯ ಮತದಾನ , ಈ ಮತದಾನ ಪರಿಪೂರ್ಣವಾಗಬೇಕಾದಲ್ಲಿ ಮತದಾನ ಪಟ್ಟಿಯ ಪರಿಷ್ಕರಣೆ ದೋಷರಹಿತವಾಗಿ ಮತ್ತು ಯಾವುದೇ ಮತದಾರರನ್ನು ಕೈ ಬಿಡದಂತೆ ಮಾಡಬೇಕಾಗಿರುತ್ತದೆ ಎಂದು ತಹಶೀಲ್ದಾರ್ ಎನ್.ರಘುಮೂರ್ತಿ[more...]

ಚೀಟಿಯಲ್ಲಿ ಯುವತಿಯ ಹೆಸರು ಬರೆದು ಕೋಣೆಗೆ ಕರೆಸಿಕೊಳ್ಳತ್ತಿದ್ದ ಮುರುಘಾ ಶ್ರೀ ಉಳಿದಂತೆ ಚಾರ್ಜ್ ಶೀಟ್ ಅಂಶ ಕೇಳಿದರೆ ಶಾಕ್

ಚಿತ್ರದುರ್ಗ: ಶಿವಮೂರ್ತಿ  ಮುರುಘಾ ಶರಣರ   ವಿರುದ್ಧ ಪೊಲೀಸರು 694 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದು ಅದರಲ್ಲಿ ಸಾಕಷ್ಟು ಶಾಕಿಂಗ್‌ ಆರೋಪಗಳನ್ನು ಮಾಡಲಾಗಿದೆ. ಉನ್ನತ ಮೂಲಗಳ ಮಾಹಿತಿ ಪ್ರಕಾರ ಮುರುಘಾ ಶ್ರೀ ಪ್ರತಿ ಭಾನುವಾರ ಮಕ್ಕಳನ್ನು[more...]

ಹೊಳಲ್ಕೆರೆ ಪುರಸಭಾ ಕಾರ್ಯಾಲಯದಲ್ಲಿ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮತ್ತು ಆರೋಗ್ಯ ಕಾರ್ಡ್ ವಿತರಣೆ

  ಹೊಳಲ್ಕೆರೆ :ಪುರಸಭಾ ಕಾರ್ಯಾಲಯದಲ್ಲಿ ಇಂದು ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮತ್ತು ಆರೋಗ್ಯ ಕಾರ್ಡ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಪೌರಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಯಿತು ಹಾಗೂ ಆಯುಷ್ಮಾನ್ ಆರೋಗ್ಯ ಕಾರ್ಡ್ ನೊಂದಣಿ[more...]

ತಿಮ್ಮಣ್ಣನಾಯಕನ ಕೆರೆ ಏರಿ ಬಿರುಕು: ಸಾರ್ವಜನಿಕರು ಮುಂಜಾಗ್ರತೆ ವಹಿಸಲು ಸೂಚನೆ:ತಹಶೀಲ್ದಾರ್ ಸತ್ಯನಾರಾಯಣ

ಚಿತ್ರದುರ್ಗ ಅ.25(ಕರ್ನಾಟಕ ವಾರ್ತೆ): ಚಿತ್ರದುರ್ಗ ತಾಲ್ಲೂಕಿನ ಗೊಡಬನಾಳ್ ಗ್ರಾಮದ ತಿಮ್ಮಣ್ಣನಾಯಕನ ಕೆರೆಯ ಏರಿಯು ಇತ್ತೀಚೆಗೆ ಬಂದಂತಹ ಭಾರೀ ಮಳೆಯಿಂದ ಬಿರುಕು ಬಿಟ್ಟಿದ್ದು, ಅಕ್ಕಪಕ್ಕದ ಜಮೀನುಗಳಿಗೆ ಕೆರೆ ನೀರು ನುಗ್ಗಿ, ಬೆಳೆಗಳು ಹಾನಿಗೊಳಗಾಗುವ ಸಂಭವವಿರುತ್ತದೆ. ಕೆರೆಯ[more...]

ಹಾಸನಾಂಬೆಯ ದರ್ಶನ ಸಿಗದೇ ಸಿಟ್ಟೆದ್ದು ಬಿಜೆಪಿ ಶಾಸಕ ವಾಪಸ್,

ಹಾಸನ: ಹಾಸನಾಂಬೆಯ (Hasanamba Temple) ದರ್ಶನ ಸಿಗದೇ ಬಿಜೆಪಿ (BJP) ಶಾಸಕ ಸ್ವಪಕ್ಷದ ಶಾಸಕನ ವಿರುದ್ಧ ಗರಂ ಆಗಿ, ಏಕವಚನದಲ್ಲೇ ಕಿಡಿಕಾರಿದ ಘಟನೆ ಹಾಸನದಲ್ಲಿ ನಡೆದಿದೆ. ಮೈಸೂರು (Mysuru) ಜಿಲ್ಲೆಯ ಚಾಮರಾಜ ಕ್ಷೇತ್ರದ ನಾಗೇಂದ್ರ[more...]

ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣ ಜಿಲ್ಲೆಯ ಐವರು ಶಿಕ್ಷಕರು ಸಿಐಡಿ ವಶಕ್ಕೆ

ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣ: ಜಿಲ್ಲೆಯ ಐವರು ಶಿಕ್ಷಕರು ಸಿಐಡಿ ವಶಕ್ಕೆ ಚಿತ್ರದುರ್ಗ: ಸಾರ್ವಜನಿಕ ಶಿಕ್ಷಣ ಇಲಾಖೆ 2012 13. ಹಾಗೂ 2014 15 ನೇ ಸಾಲಿನಲ್ಲಿ ನಡಸಿದ ಸಹ ಶಿಕ್ಷಕರ ನೇಮಕಾತಿ ಅಕ್ರಮ[more...]

ತಪ್ಪಗೊಂಡನಹಳ್ಳಿ ಹೊಸ ಬಡಾವಣೆಗೆ 20 ಎಕರೆ ಜಮೀನು‌ ಕಾಯ್ದಿರಿಸಲು ಕ್ರಮ: ಎನ್‌.ರಘುಮೂರ್ತಿ

ಚಳ್ಳಕೆರೆ: ತಪ್ಪಗೊಂಡನಹಳ್ಳಿ ಗ್ರಾಮದ ಕೆರೆಯ ಭರ್ತಿಯಾದ ಹಿನ್ನೆಲೆಯಲ್ಲಿ ಮತ್ತು ಅತಿವೃಷ್ಟಿಯಿಂದ ಈ ಗ್ರಾಮದ ವಾಸದ ಮನೆಗಳು ನೀರು ನುಗ್ಗಿ ವಾಸಿಸಲು ಅನಾನುಕೂಲವಾದ ಹಿನ್ನೆಲೆಯಲ್ಲಿ ಸದರಿ ಪ್ರದೇಶಕ್ಕೆ ಭೇಟಿ ನೀಡಿ ತಹಶೀಲ್ದಾರ್ ಎನ್. ರಘುಮೂರ್ತಿ ಪರಿಶೀಲಿಸಿದರು‌.[more...]

KPSC ಯಿಂದ ವಿವಿಧ ಇಲಾಖೆಗಳ 730 ಹುದ್ದೆಗಳ ಫಲಿತಾಂಶ ಪ್ರಕಟ

  ಬೆಂಗಳೂರು : ರಾಜ್ಯದ ಸ್ಪರ್ಧಾತ್ಮಕ ಪರೀಕ್ಷೆ ಬರೆದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕರ್ನಾಟಕ ಲೋಕಸೇವಾ ಆಯೋಗವು (KPSC) ಮೂರು ಇಲಾಖೆಗಳ ನೇಮಕಾತಿಗಳ ಫಲಿತಾಂಶಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು ತಾವುಗಳು ಇಂದೇ ನೋಡಬಹುದು.[more...]

ನಿರುದ್ಯೋಗಿ ಯುವಕ ಯುವತಿಯರಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಅಕ್ಟೋಬರ್17: ಚಿತ್ರದುರ್ಗದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಯಲ್ಲಿ ತಂತ್ರಜ್ಞಾನ ತರಬೇತಿಗಳ ಸಂಸ್ಥೆಗಳಿಗೆ ನೆರವು ಯೋಜನೆಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ[more...]

ಇನ್ನು ಮೂರು ದಿನಗಳ ಕಾಲ ಮಳೆಗಿಲ್ಲ ಬಿಡುವು

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ರಾಜ್ಯದ ಹಲವು ಭಾಗಗಳಲ್ಲಿ ಅಕ್ಟೋಬರ್ 18[more...]