ಸಿದ್ದು ಡಿಕೆ ಟೀಂ ನೂತನ 24 ಸಚಿವರ ಅಧಿಕೃತ ಪಟ್ಟಿ ಬಿಡುಗಡೆ, 11.45 ಕ್ಕೆ ಪ್ರಮಾಣ ವಚನ

ಬೆಂಗಳೂರು (ಮೇ.27): ಅಂತೂ ಇಂತೂ ಕಾಂಗ್ರೆಸ್ ಸರಕಾರದ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಿದೆ. ನಾಳೆ ಬೆಳಿಗ್ಗೆ 11.45 ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿದ್ದು, ಕಾಂಗ್ರೆಸ್ ಇಂದು 24 ಸಚಿವರ ಹೆಸರು ಬಿಡುಗಡೆ ಗೊಳಿಸಿದೆ. ನೂತನ[more...]