ಗಣರಾಜ್ಯೋತ್ಸವ: ಜಿಲ್ಲೆಯ 14 ಜನ ಸಾಧಕರಿಗೆ ಸನ್ಮಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಜ.25: ಭಾರತದ 74ನೇ ಗಣರಾಜ್ಯೋತ್ಸದ ಹಿನ್ನಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಜಿಲ್ಲೆಯ 14 ಜನರಿಗೆ ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಗುತ್ತಿದೆ. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಗುರುವಾರ ಮುರುಘಾರಾಜೇಂದ್ರ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ[more...]