ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಹಿಳಾ ಕುಟುಂಬ ಕಲ್ಯಾಣ ಶಸ್ತ್ರ ಚಿಕಿತ್ಸೆ ಪುನರಾರಂಭ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.12: ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಹಿಳಾ ಕುಟುಂಬ ಕಲ್ಯಾಣ ಶಸ್ತ್ರ ಚಿಕಿತ್ಸೆ ಸೋಮವಾರ ಪುನರಾರಂಭಗೊಂಡಿತು. ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಹಿಳಾ ಕುಟುಂಬ ಯೋಜನೆ  ಶಸ್ತ್ರ  ಚಿಕಿತ್ಸಾ ಶಿಬಿರ[more...]