ಹಾಸ್ಟೆಲ್‍ನಲ್ಲಿಯೇ ಮುದ್ದೆ, ಅನ್ನ ಸಾಂಬಾರ್, ಮಜ್ಜಿಗೆ ಊಟ ಸವಿದ ಜಿ.ಪಂ.ಸಿಇಒ

ಚಿತ್ರದುರ್ಗ:ಸಮಾಜ ಕಲ್ಯಾಣ ಇಲಾಖೆ  ವ್ಯಾಪ್ತಿಯ ಜಿಲ್ಲೆಯ ವಿವಿಧಡೆ ಸರ್ಕಾರಿ ವಿದ್ಯಾರ್ಥಿ ನಿಲಯ ಹಾಗೂ ವಸತಿ ಶಾಲೆಗಳಿಗೆ ಜಿಲ್ಲಾ ಪಂಚಾಯಿತಿ (Zilla Panchayat) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಶುಕ್ರವಾರ ದಿಢೀರ್ ಭೇಟಿ ನೀಡಿ[more...]