RSSಗೆ ಸಮಾನತೆಯ ಮೇಲೆ ಯಾವತ್ತೂ ನಂಬಿಕೆ ಇಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜ್ ಮೈದಾನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಐಕ್ಯತಾ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಆದರೆ BJP ಪಕ್ಷ ಯಾವತ್ತೂ ಕೂಡಾ ಸಾಮಾಜಿಕ ನ್ಯಾಯ, ಮೀಸಲಾತಿ ಬದ್ದತೆ[more...]