ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಸ್ವರ್ಧೆಗೆ ಕೊಟ್ಟರಾ ಗ್ರಿನ್ ಸಿಗ್ನಲ್?

ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ  ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದಲ್ಲಿ ರಾಜಕೀಯ ಆಟ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಅವರು  ಸ್ಪರ್ಧೆ ಮಾಡಲ್ಲ ಎಂಬ ಮಾತು ಎಲ್ಲಾರಿಗೂ ಸ್ವತಃ[more...]