ಸೌಭಾಗ್ಯ ಬಸವರಾಜನ್ ದಂಪತಿಗಳ ವಿರುದ್ದದ ಮರುಘಾ ಮಠ ಕೇಸ್ ರದ್ದು

ಚಿತ್ರದುರ್ಗದ ಮುರುಘಾಮಠ(Murugha Mutt)ದ ಮಾಜಿ ಆಡಳಿತಾಧಿಕಾರಿ ಎಸ್.ಕೆ ಬಸವರಾಜನ್ ಮೊಬೈಲ್‌ನಲ್ಲಿನ ಸಂಭಾಷಣೆ ಆಧರಿಸಿ ಎಫ್‌ಐಆರ್ ದಾಖಲಿಸಲಾಗಿತ್ತು. ಬಳಿಕ ಈ ಪ್ರಕರಣ ರದ್ದು ಕೋರಿ ಎಸ್.ಕೆ.ಬಸವರಾಜನ್ ಹಾಗೂ ಸೌಭಾಗ್ಯ ದಂಪತಿ ಮನವಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್[more...]