ಸಾರಿಗೆ ನೌಕರರಿಗೆ ವೇತನ ಪರಿಷ್ಕರಣೆ ಶೀಘ್ರ: ಸಚಿವ ಬಿ.ಶ್ರೀರಾಮುಲು ಅಭಯ

ಸಾರಿಗೆ ನೌಕರರಿಗೆ ವೇತನ ಪರಿಷ್ಕರಣೆ ಶೀಘ್ರ:ಸಾರಿಗೆ ನೌಕರರಿಗೆ 7ನೇ ವೇತನ ಜಾರಿಗೆ ಕಷ್ಟವಾಗಬಹುದು. ಆದರೆ ವೇತನ ಪರಿಷ್ಕರಣೆಗೆ ಈಗಾಗಲೇ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಲಾಗಿದ್ದು, ಆದಷ್ಟು ಶೀಘ್ರದಲ್ಲಿ ವೇತನ ಪರಿಷ್ಕರಣೆ ಕಾರ್ಯ ಮಾಡಲಾಗುವುದು ಎಂದು ಸಾರಿಗೆ[more...]