ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡಲು ಬದ್ಧ- ಸಂತೋಷ್ ಲಾಡ್

ಚಿತ್ರದುರ್ಗ: ರಾಜ್ಯದಲ್ಲಿ ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ಕಾರ್ಮಿಕರಿಗಾಗಿ ಸೂಕ್ತ ಕಾನೂನು ರೂಪಿಸಿ ಸಾಮಾಜಿಕ ಭದ್ರತೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ (Santosh Lad) ಅವರು[more...]