ಕಾರ್ಮಿಕರ ಮಕ್ಕಳಿಗೆ ಶ್ರಮಿಕ್ ಟ್ಯಾಬ್, ಶಾಲಾ ಕಿಟ್ ವಿತರಿಸಿದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ ಫೆ. 07 (ಕರ್ನಾಟಕ ವಾರ್ತೆ):chitradurga ಶ್ರಮಿಕ ವರ್ಗದ ಕ್ಷೇಮಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ಉತ್ತಮವಾದ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ನಗರದ ತರಾಸು ರಂಗಮಂದಿರದಲ್ಲಿ ಮಂಗಳವಾರ ಜಿಲ್ಲಾಡಳಿತ,[more...]