ರಾಜ್ಯದಲ್ಲಿ ಕೋವಿಡ್ ಆರ್ಭಟ,ಪಾಸಿಟಿವ್ ಕೇಸ್ ಎಷ್ಟು ನೋಡಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ( Covid19 )  ಆರ್ಭಟ ಮತ್ತೆ  ಶುರುವಾಗಿದ್ದು ಜನರು ಆತಂಕಕ್ಕೆ ಒಳಾಗಾಗಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ಇಂದು ಒಂದೇ ದಿನ 22 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ[more...]