ರೇಷ್ಮೆ ಕೃಷಿ ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರಿಂದ ಅರ್ಜಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಅಕ್ಟೋಬರ್01: ರೇಷ್ಮೆ ಇಲಾಖೆಯಿಂದ 2021-22ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಉತ್ತಮ ಪ್ರಗತಿ ಸಾಧಿಸಿರುವ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅ.10 ಅರ್ಜಿ ಸಲ್ಲಿಸಲು ಕೊನೆಯ ದಿನ. ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರ ಅರ್ಹತೆಗಳು:[more...]