ಬಾಪೂಜಿ ಆರ್ಯುವೇದಿಕ್ ಕಾಲೇಜು ಮತ್ತು ಆಸ್ಪತ್ರೆಯ ಸೇವೆ ಶ್ಲಾಘನೀಯ : ಶಾಸಕ ಟಿ. ರಘುಮೂರ್ತಿ ಬಣ್ಣನೆ.

ಚಳ್ಳಕೆರೆ-೨೩ ಕರ್ನಾಟಕ ರಾಜ್ಯದ ಆರ್ಯುವೇದ ವಿಭಾಗದಲ್ಲಿ ಶಿಕ್ಷಣ ಮತ್ತು ಚಿಕಿತ್ಸೆ ನೀಡುವ ಮೂಲಕ ನಗರದ ಬಾಪೂಜಿ ಆರ್ಯುವೇದಿಕ್ ಕಾಲೇಜು ಮತ್ತು ಆಸ್ಪತ್ರೆ ಉತ್ತಮ ಸಾಧನೆಯನ್ನು ಮಾಡಿದೆ. ಪ್ರತಿವರ್ಷ ಆರ್ಯುವೇದ ಶಿಕ್ಷಣದಲ್ಲಿ ನೂರಾರು ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ[more...]