ನ.14 ಮತ್ತು 15ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ನ.10: ದಾವಣಗೆರೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಇದೇ ನವೆಂಬರ್ 14 ಹಾಗೂ 15 ರಂದು ದಾವಣಗೆರೆ ನಗರದ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ[more...]