ಮಹಿಳೆಯರಿಗೆ ಸ್ತ್ರೀ ಸಾಮಥ್ರ್ಯ, ಯುವಕರಿಗೆ ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ ಜಾರಿ: – ಸಿಎಂ ಬೊಮ್ಮಾಯಿ ಘೋಷಣೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಅಕ್ಟೋಬರ್22: ಸ್ವಾವಲಂಬಿ ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ ಮಹಿಳೆಯರಿಗಾಗಿ ಸ್ತ್ರೀ ಸಾಮಥ್ರ್ಯ ಯೋಜನೆ ಹಾಗೂ ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆಯನ್ನು ಬರುವ ನವೆಂಬರ್ ತಿಂಗಳಿನಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ[more...]