ಬುಡಕಟ್ಟು ಜನಾಂಗದ ಮಹಿಳೆಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು.

ಭೋಪಾಲ್: ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಬುಡಕಟ್ಟು ಜನಾಂಗಕ್ಕೆ ಸೇರಿದ   ಮಹಿಳೆಯನ್ನು 38 ವರ್ಷದ ರಾಂಪ್ಯಾರಿ ಬಾಯಿ ಎಂದು ಗುರುತಿಸಲಾಗಿದೆ.  ರಾಂಪ್ಯಾರಿ ತನ್ನ ಜಮೀನಿಗೆ ಹೋದಾಗ ಈ ಘಟನೆ ನಡೆದಿದೆ.[more...]