ಆಗಸ್ಟ್ 3ರಂದು ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅಮೃತ ಮಹೋತ್ಸವ

ಬೆಂಗಳೂರು: ರಾಜ್ಯ  ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ವರ್ಷದ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಆಗಸ್ಟ್ 3ರಂದು ದಾವಣಗೆರೆಯಲ್ಲಿ ಅಮೃತ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಸಮಾವೇಶವನ್ನು ಎಐಸಿಸಿ ನಾಯಕ ರಾಹುಲ್ ಗಾಂಧಿ ಉದ್ಘಾಟಿಸಲಿದ್ದಾರೆ ಎಂದು‌[more...]