ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಿಇಓ ಆಗಿ ಎಸ್.ಜೆ.ಸೋಮಶೇಖರ್ ನೇಮಕ

ಚಿತ್ರದುರ್ಗ ಜಿಲ್ಲಾ ಪಂಚಾಯತ ನೂತನ ಸಿಇಓ ಆಗಿ ಎಸ್.ಜೆ.ಸೋಮಶೇಖರ್  ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇವರು ಕರ್ನಾಟಕ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರುರಾಗಿ ಸೇವೆ ಸಲ್ಲಿಸುತ್ತಿದ್ದು ಇವರನ್ನು ಚಿತ್ರದುರ್ಗ ಜಿಲ್ಲಾ ಪಂಚಾಯತ[more...]