ನ.28 ರಂದು ವಿಕಲಚೇತನರ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ

ಚಿತ್ರದುರ್ಗ(ಕರ್ನಾಟಕ ವಾರ್ತೆ).ನ.23: ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ನ.28 ರಂದು ಚಿತ್ರದುರ್ಗ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10 ಗಂಟೆಯಿAದ ವಿಕಲಚೇತನರ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. 18 ರಿಂದ 45 ವರ್ಷದ[more...]