ನರೇಗಾ ಸಾವಿರಾರು ಕುಟುಂಬಗಳ ದಾರಿ ದೀಪವಾಗಿದೆ

ಚಿತ್ರದುರ್ಗ:  ಅಕ್ಟೋಬರ್ 8 , 9 ಮತ್ತು  10  ರಂದು ಚಿತ್ರದುರ್ಗದ ಒನಕೆ ಓಬವ್ವ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಾತ್ಮ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ ಮತ್ತು ಜಿಲ್ಲಾ ಪಂಚಾಯತ್[more...]

ನಾಳೆ ಹಿರಿಯ ನಾಗರಿಕರಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಸೆಪ್ಟಂಬರ್ 26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ[more...]

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಕೇಂದ್ರ ಸಚಿವ ಎ.ನಾರಾಯಣಣಸ್ವಾಮಿ ಚಾಲನೆ

ಚಿತ್ರದುರ್ಗ ಕರ್ನಾಟಕ ವಾರ್ತೆ ಸೆಪ್ಟಂಬರ್ 17: ಚಿತ್ರದುರ್ಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಚಾಲನೆ ನೀಡಿದರು. ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ[more...]

ವಿದ್ಯಾರ್ಥಿಗಳು ಜ್ಞಾನದ ಜೊತೆ ಕೌಶಲ್ಯಗಳನ್ನು ಪಡೆದಾಗ ಉತ್ತಮ ಉದ್ಯೋಗವಕಾಶ :ಡಾ.ಗುಡ್ಡದೇಶ್ವರಪ್ಪ

ಚಿತ್ರದುರ್ಗ: ವಿದ್ಯಾರ್ಥಿಗಳು ಜ್ಞಾನದ ಜೊತೆ ಕೌಶಲ್ಯಗಳನ್ನು ಪಡೆದಾಗ ಉತ್ತಮ ಉದ್ಯೋಗ ಅವಕಾಶಗಳನ್ನು ಪಡೆಯಬಹುದೆಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಗುಡ್ಡದೇಶ್ವರಪ್ಪ.ಹೆಚ್ ರವರು ಹೇಳಿದರು. ಮಂಗಳವಾರದಂದು ಕಾಲೇಜಿನಲ್ಲಿ ನಡೆದ ವಾಣಿಜ್ಯಶಾಸ್ತ್ರ ವಿಭಾಗ ಮತ್ತು[more...]

ಇಂದಿರಾಗಾಂಧಿ ವಸತಿ ಶಾಲೆಯಲ್ಲಿ 75 ನೇ ಅಮೃತ ಮಹೋತ್ಸವದ ಧ್ವಜರೋಹಣ

ಚಿತ್ರದುರ್ಗ : ಚಿತ್ರದುರ್ಗ ತಾಲ್ಲೂಕಿನ ಬೋಮ್ಮೆನಹಳ್ಳಿ  ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ 75 ನೇ ಅಮೃತ ಮಹೋತ್ಸವವನ್ನು ಮೂರು ದಿನಗಳ ಕಾಲ ಬಹಳ ಆದ್ದೂರಿಯಾಗಿ ಆಚರಿಸಲಾಯಿತು.  ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಚಿತ್ರ ಕಲೆ, ಪ್ರಬಂಧ,[more...]

ಆಗಸ್ಟ್ 06ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಆಗಸ್ಟ್ 05: ಐಮಂಗಲ ಮತ್ತು ಜೆ.ಎನ್.ಕೋಟೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವುದರಿಂದ ಆಗಸ್ಟ್ 06ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ[more...]

ಕ್ರೀಡೆಯಲ್ಲಿ ಸೋಲು, ಗೆಲುವು ಸಹಜ. ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ಸ್ವರ್ಧೆ ಮಾಡಿ: ಶಾಸಕ ಟಿ.ರಘುಮೂರ್ತಿ

ತುರುವನೂರು: ಹೋಬಳಿ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ ಚಿತ್ರದುರ್ಗ ( ಕರ್ನಾಟಕ ವಾರ್ತೆ ) ಜುಲೈ 28: ಚಿತ್ರದುರ್ಗ ತಾಲ್ಲೂಕಿನ ತುರುವನೂರಿನ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ)ದಲ್ಲಿ ಆಯೋಜಿಸಿದ್ದ ತುರುವನೂರು ಹೋಬಳಿ ಮಟ್ಟದ[more...]