ನಗರಸಭೆ ನೂತನ ಉಪಾಧ್ಯಕ್ಷರಾಗಿ ಶ್ರೀದೇವಿ ಅವಿರೋಧ ಆಯ್ಕೆ

ಚಿತ್ರದುರ್ಗ ಡಿ. ೧೪ ಚಿತ್ರದುರ್ಗ ನಗರಸಭೆಯ ಉಪಾಧ್ಯಕ್ಷರಾಗಿ ೩೩ನೇ ವಾರ್ಡಿನ ಸದಸ್ಯೆ ಶ್ರೀಮತಿ ಶ್ರೀದೇವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಉಪಾಧ್ಯಕ್ಷರಾಗಿದ್ದ ಶ್ರೀಮತಿ ಮಂಜುಳಾರವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಗರಸಭೆಯ ಸಭಾಂಗಣದಲ್ಲಿ ನಡೆದ[more...]