ಬಿಜೆಪಿ ಪಕ್ಷ 40% ಭ್ರಷ್ಟಾಚಾರದಲ್ಲಿ ತೊಡಗಿದೆ: ಡಿಕೆಶಿ

ಚಿತ್ರದುರ್ಗ ನ. ೨೮ :ಬಿಜೆಪಿ ಭ್ರಷ್ಟಾಚಾರ, ಮತ ಕಳವು, ದಿವಾಳಿ ಆಡಳಿತ ಮುಚ್ಚಿಟ್ಟುಕೊಳ್ಳಲು ಸಿಟಿ ರವಿ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಚಿತ್ರದುರ್ಗ ತಾಲೂಕಿನ[more...]