ಶ್ರೀಶೈಲ ಮಲ್ಲಿಕಾರ್ಜುನ ಸಮುದಾಯ ಭವನಕ್ಕೆ ಧರ್ಮಸ್ಥಳ ಸಂಘದಿಂದ 2 ಲಕ್ಷ ಡಿಡಿ ಹಸ್ತಾಂತರ

ಚಿತ್ರದುರ್ಗ : ಚಿಕ್ಕಗೊಂಡನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀಶೈಲ ಮಲ್ಲಿಕಾರ್ಜುನ ಸಮುದಾಯ ಭವನದ ಕಾಮಗಾರಿಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರಹೆಗಡೆರವರು ಮಂಜೂರು ಮಾಡಿರುವ ಎರಡು ಲಕ್ಷ ರೂ.ಮೊತ್ತದ ಡಿಡಿ.ಯನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ[more...]