ಎಸ್ಸಿ, ಎಸ್ಟಿ ಐಕ್ಯತಾ ಸಮಾವೇಶದಲ್ಲಿ ನಮ್ಮ ಶಕ್ತಿ ಪ್ರದರ್ಶಿಸೋಣ: ಶಾಸಕ ಟಿ.ರಘುಮೂರ್ತಿ ಕರೆ

ಚಳ್ಳಕೆರೆ : ಈಡೀ ರಾಜ್ಯದ ಮಧ್ಯ ಕರ್ನಾಟಕ ಭಾಗದ ಚಿತ್ರದುರ್ಗ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಐಕ್ಯತಾ ಸಮಾವೇಶ ಮಾಡುವ ಮೂಲಕ ನಮ್ಮ ಶಕ್ತಿ ಪ್ರದರ್ಶಿಸೊಣ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದ್ದಾರೆ.[more...]