ಮೇ ತಿಂಗಳಲ್ಲಿ ರಾಜ್ಯ ವಿಧಾನ ಸಭಾ ಎಲೆಕ್ಷನ್ ?

ಬೆಂಗಳೂರು: ವಿಧಾನಸಭೆ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿರುವಂತೆ ಚುನಾವಣ ಆಯೋಗವೂ ಸಿದ್ಧತೆಗಳನ್ನು ಚುರುಕುಗೊಳಿಸಿದ್ದು, ಮೇ 2ನೇ ವಾರದ ಲೆಕ್ಕಾಚಾರ ಇರಿಸಿಕೊಂಡಿದೆ. ಹಾಲಿ ವಿಧಾನಸಭೆಯ ಅವಧಿ ಈ ವರ್ಷ ಮೇ 24ಕ್ಕೆ ಕೊನೆಗೊಳ್ಳಲಿದೆ. ಅದ ರೊಳಗೆ ಹೊಸ ವಿಧಾನಸಭೆ[more...]