ವಿದ್ಯಾರ್ಥಿಗಳು ಹೆಚ್ಚು ಅಧ್ಯಯನದಲ್ಲಿ ತೊಡಗಿ, ಸಮಯ ಸದುಪಯೋಗಪಡಿಸಿಕೊಳ್ಳಿ:ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜ.31: ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯದಲ್ಲಿ ಜಿಲ್ಲೆಯು ಪ್ರಥಮ ಸ್ಥಾನ ಅಲಂಕರಿಸಬೇಕು.  ಜಿಲ್ಲೆಯ ವಿದ್ಯಾರ್ಥಿಗಳು ಹೆಚ್ಚು ಅಧ್ಯಯನದಲ್ಲಿ ತೊಡಗಿ ಸಮಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್[more...]