ನಿಗಮ: ನಾನು ಇನ್ನೂ ನಿಗಮ ಮಂಡಳಿ ಸ್ಥಾನದ ಬಗ್ಗೆ ನಿರ್ಧಾರ ಮಾಡಿಲ್ಲ: ಟಿ.ರಘುಮೂರ್ತಿ

ಚಿತ್ರದುರ್ಗ: ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಅಲಂಕರಿಸುವ ಬಗ್ಗೆ ನಾನು ಇನ್ನೂ ನಿರ್ಧಾರ ಮಾಡಿಲ್ಲ, ಸಿಎಂ ಮತ್ತು ಪಕ್ಷದ ಅಧ್ಯಕ್ಷರ ಜೊತೆ ಮಾತನಾಡಿ ನಿರ್ಧಾರ ಪ್ರಕಟಿಸುತ್ತೇನೆ  ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ಪ್ರತಿಕ್ರಿಯೆ[more...]

ಶಾಸಕರಾದ ಟಿ.ರಘುಮೂರ್ತಿ ಮತ್ತು ಬಿ.ಜಿ.ಗೋವಿಂದಪ್ಪಗೆ ಒಲಿದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಇಬ್ಬರು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಒಲಿದಿದೆ.  ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅವರಿಗೆ  ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ ಮತ್ತು ಹೊಸದುರ್ಗ ಕ್ಷೇತ್ರದ ಶಾಸಕರಾದ ಬಿ.ಜಿ.ಗೋವಿಂದಪ್ಪ ಅವರಿಗೆ[more...]

ಗೋಶಾಲೆ ಪ್ರಾರಂಭಕ್ಕೆ ಸಿದ್ಧತೆಗೆ ಸೂಚನೆ: ಟಿ.ರಘುಮೂರ್ತಿ

ಚಿತ್ರದುರ್ಗ:ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಸಬಾ, ದೊಡ್ಡ ಉಳ್ಳಾರ್ತಿ, ಪರಶುರಾಂಪುರ ಹೋಬಳಿಯ ಚೌಳೂರು, ಹಿರೇಕೆರೆ ಕಾವಲು, ತುರುವನೂರು ಹೋಬಳಿಯ ಬೆಳಗಟ್ಟ ಸೇರಿದಂತೆ ಚಳ್ಳಕೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 5 ಗೋಶಾಲೆ ಪ್ರಾರಂಭಕ್ಕೆ ಅಗತ್ಯ ಸಿದ್ಧತೆ[more...]

ಜನರ ಸಮಸ್ಯೆಗಳ ಪರಿಹಾರಕ್ಕೆ 20 ಕಡೆ ಜನಸಂಪರ್ಕ ಸಭೆ: ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ: ಚಳ್ಳಕೆರೆ ವಿಧಾನಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ಸುಮಾರು ಮೂರು ತಿಂಗಳಿನಿಂದ ಸಾರ್ವಜನಿಕರಿಗೆ ಸಮರ್ಪಕವಾಗಿ ಸರ್ಕಾರಿ ಸೌಲಭ್ಯ ತಲುಪಿಸುವ ಹಾಗೂ ಜನರ ಸಮಸ್ಯೆಗೆ ಸಕರಾತ್ಮಕವಾಗಿ ಸ್ಪಂದಿಸಲು ಒಟ್ಟು ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ೧೫, ತುರುವನೂರು[more...]

ಉತ್ತಮ ಮಳೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ: ಟಿ.ರಘುಮೂರ್ತಿ

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಬೆಳಘಟ್ಟ ಗ್ರಾಮದಲ್ಲಿ ಎತ್ತಿನ ಜಾತ್ರೆಯ ಪ್ರಯುಕ್ತ ಇಂದು ಬೆಳಘಟ್ಟ ಗ್ರಾಮದ ಕೆರೆಯ ಬಳಿಯಲ್ಲಿ ಬುಡಕಟ್ಟು ಆರಾಧ್ಯ ದೇವರುಗಳಾದ  ಸೂರ್ಯ ಎರಘಟ್ಟನಾಯಕ, ಗಾದ್ರಿಪಾಲನಾಯಕ, ಜೋಗ ಮುತ್ತಯ್ಯ, ಮಲ್ಲೆ ಚೌಡಮ್ಮ ದೇವರುಗಳಿಗೆ  ಪೂಜೆ[more...]