ಪ್ರೌಢಶಾಲಾ ಸಹ ಶಿಕ್ಷಕರ ಸಂಘ: ಪದಾಧಿಕಾರಿಗಳ ಆಯ್ಕೆ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜುಲೈ 11: ಚಿತ್ರದುರ್ಗ ತಾಲ್ಲೂಕಿನ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪದಾಧಿಕಾರಿಗಳ ಚುನಾವಣೆ ಜುಲೈ 09 ರಂದು ನಡೆದಿದ್ದು, ಚುನಾವಣೆಯಲ್ಲಿ 07 ಜನ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷರಾಗಿ ಕೊಳಹಾಳ್[more...]