ಏಷ್ಯಾಯನ್ ಆಥ್ಲೇಟಿಕ್‌ನಲ್ಲಿ ಪದಕ ಪಡೆದ ಚಳ್ಳಕೆರೆ ಹುಡುಗಿ ರಾಧ ಗೆ ಸನ್ಮಾನಿಸಿದ ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ : ಬಡತನದಲ್ಲಿ ಅವಿರತ ಸಾಧನೆ ಮಾಡಿದ ಕುಮಾರಿ ರಾಧ ಗೆ ಇಡೀ ದೇಶಕ್ಕೆ ಕೀರ್ತಿ ತಂದಿದ್ದಾರೆ ಅವರು ಈಗೀನ ಯುವ ಪೀಳಿಗೆಗೆ ಸ್ಪೂರ್ತಿಯಾಗಿದ್ದಾರೆ ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದ್ದಾರೆ. ಜಿಲ್ಲಾ ಕ್ರೀಡಾಂಗಣದಲ್ಲಿ 6500ಕ್ಕೂ[more...]