23 ನೂತನ ಸಚಿವರ ಪಟ್ಟಿ ಫೈನಲ್ ನಾಳೆ ಪ್ರಮಾಣ ವಚನ?

ಬೆಂಗಳೂರು: ನಾಳೆ ರಾಜಭವನದಲ್ಲಿ 23 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿ ಹಲವು ನಾಯಕರು ಭಾಗಿಯಾಗಲಿದ್ದಾರೆ. ಸಂಭಾವ್ಯ ಸಚಿವರ ಪಟ್ಟಿ:[more...]